ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಮತ್ತು ನಟಿ ಅನುಪಮಾ ಪರಮೇಶ್ವರನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆಯೇ? ಹೀಗೊಂದು ಸುದ್ದಿ ಹರಿದಾಡುತ್ತಿದೆ. ಬುಮ್ರಾ ಇಂಗ್ಲೆಂಡ್ ಸರಣಿಯ ಅಂತಿಮ ಪಂದ್ಯದ ವೇಳೆ ವೈಯಕ್ತಿಕ ಕಾರಣ ನೀಡಿ ತಂಡದಿಂದ ಬ್ರೇಕ್ ಪಡೆದಿದ್ದರು. ಅವರು ಈ ವಾರ ಅನುಪಮಾ ಜೊತೆ ಸಪ್ತಪದಿ ತುಳಿಯಲಿದ್ದಾರೆ. ಆ ಕಾರಣಕ್ಕೇ ಬ್ರೇಕ್ ತೆಗೆದುಕೊಂಡಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.ಬುಮ್ರಾ-ಅನುಪಮಾ ಕಳೆದ ಕೆಲವು ಸಮಯದಿಂದ ಡೇಟಿಂಗ್ ನಡೆಸುತ್ತಿದ್ದಾರೆಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ