ಕಳೆದ ಎರಡು ವರ್ಷಗಳಲ್ಲಿ ಅನುಷ್ಕಾ ಶರ್ಮಾ ಸಾಕಷ್ಟು ತ್ಯಾಗ ಮಾಡಿದ್ದಾರೆ ಮತ್ತು ಅನುಷ್ಕಾನೇ ನನಗೆ ಸ್ಫೂರ್ತಿ ಎಂದು RCB ಪಾಡ್ಕ್ಯಾಸ್ಟ್ನಲ್ಲಿ ವಿರಾಟ್ ಕೊಹ್ಲಿ ಹೇಳಿದ್ದಾರೆ.