ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ, ನಟಿ ಅನುಷ್ಕಾ ಶರ್ಮಾ ದಾಂಪತ್ಯ ಹೇಗಿರಬಹುದು ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿರುತ್ತದೆ.ಆದರೆ ಪತಿ ಕೊಹ್ಲಿ ಬಗ್ಗೆ ಅನುಷ್ಕಾ ಶರ್ಮಾ ಎಂಥಾ ಮಾತಾಡಿದ್ರು ಗೊತ್ತಾ? ಸಂದರ್ಶನವೊಂದರಲ್ಲಿ ತಮ್ಮ ಪತಿ ಬಗ್ಗೆ ಅನುಷ್ಕಾ ಶರ್ಮಾ ಹೆಮ್ಮೆಯಿಂದಲೇ ಮಾತನಾಡಿದ್ದಾರೆ ಅಷ್ಟೇ ಅಲ್ಲ ತಾವಿಬ್ಬರೂ ಹೇಗೆ ಒಬ್ಬರಿಗೊಬ್ಬರು ಹೊಂದಿಕೊಂಡು ಮನೆಯಲ್ಲಿ ಕಾಲ ಕಳೆಯುತ್ತಾರೆ ಎಂದು ವಿವರಿಸಿದ್ದಾರೆ.ನಾನು ಜಗತ್ತಿನ ಶ್ರೇಷ್ಠ ವ್ಯಕ್ತಿಯನ್ನು ಮದುವೆಯಾಗಿದ್ದೇನೆ ಎನ್ನುವುದು ನನಗೆ