ಮುಂಬೈ: ನ್ಯೂಜಿಲೆಂಡ್ ಕ್ರಿಕೆಟ್ ಸರಣಿಗೆ ಸಿದ್ಧಗೊಳ್ಳುತ್ತಿರುವ ಟೀಂ ಇಂಡಿಯಾ ಸದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದೆ. ಟೀಂ ಇಂಡಿಯಾ ನೆಟ್ಸ್ ನಲ್ಲಿ ಒಬ್ಬ ವಿಶೇಷ ಬೌಲರ್ ಕಾಣಿಸಿಕೊಂಡಿದ್ದಾರೆ.