ಮುಂಬೈ: ಸೈಯದ್ ಮುಷ್ತಾಕ್ ಟಿ20 ಟೂರ್ನಿಗೆ ಪ್ರಕಟಿಸಲಾಗಿರುವ ಮುಂಬೈ ತಂಡದಲ್ಲಿ ಖ್ಯಾತ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಸೇರ್ಪಡೆಯಾಗಿದ್ದಾರೆ. ಈ ಮೊದಲು ಬಿಸಿಸಿಐ 20 ಸದಸ್ಯರಿಗೆ ಮಾತ್ರ ಅವಕಾಶ ಕಲ್ಪಿಸಿತ್ತು. ಆದರೆ ತಂಡದಲ್ಲಿ ಆಟಗಾರರ ಸಂಖ್ಯೆಯನ್ನು 22 ಕ್ಕೆ ಏರಿಸಿದ ಬಳಿಕ ಅರ್ಜುನ್ ಗೆ ಸ್ಥಾನ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಹಿರಿಯರ ಬಳಗಕ್ಕೆ ಅರ್ಜುನ್ ಆಯ್ಕೆಯಾಗಿದ್ದಾರೆ. ಬೌಲಿಂಗ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ