ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಹಿರಿಯ ವೇಗಿ ಆಶಿಷ್ ನೆಹ್ರಾ ತಾನು ನಿವೃತ್ತಿ ನಂತರ ಐಪಿಎಲ್ ನಲ್ಲಿ ಆಡುವುದಿಲ್ಲ ಎಂದಿದ್ದಾರೆ. 38 ವರ್ಷದ ವೇಗಿ ನವಂಬರ್ 1 ರಂದು ನ್ಯೂಜಿಲೆಂಡ್ ವಿರುದ್ಧ ತಮ್ಮ ತವರು ದೆಹಲಿ ಮೈದಾನದಲ್ಲಿ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಲಿದ್ದಾರೆ. ತಮ್ಮ ನಿವೃತ್ತಿ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ ನೆಹ್ರಾ ಮುಂದೆ ನನಗೆ ಐಪಿಎಲ್ ಆಡುವ ಬಯಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಎಲ್ಲರೂ ನನ್ನನ್ನು