ನ್ಯೂಜಿಲೆಂಡ್ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ತೋರಿದ ಯುವ ಬೌಲರ್ ಅಕ್ಸರ್ ಪಟೇಲ್ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ 10 ರೊಳಗೆ ಸ್ಥಾನ ಪಡೆದಿದ್ದಾರೆ.