ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೂ ಮುನ್ನವೇ ಟೀಂ ಇಂಡಿಯಾಗೆ ಸ್ಪಿನ್ನರ್ ಅಕ್ಸರ್ ಪಟೇಲ್ ರೂಪದಲ್ಲಿ ಶಾಕ್ ಸಿಕ್ಕಿದೆ.