ನವದೆಹಲಿ: ಟೀಂ ಇಂಡಿಯಾದಿಂದ ಕಡೆಗಣಿಸಲ್ಪಟ್ಟಿರುವ ಆಲ್ ರೌಂಡರ್ ಯುವರಾಜ್ ಸಿಂಗ್ ಮಾಡಿರುವ ಕೆಲಸಕ್ಕೆ ಬಿಸಿಸಿಐ ಸಖತ್ ಗರಂ ಆಗಿದೆ. ಫಿಟ್ ನೆಸ್ ಇಲ್ಲ ಎನ್ನುವ ಕಾರಣಕ್ಕೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗುತ್ತಿಲ್ಲ ಎನ್ನುವುದನ್ನು ಗಂಭೀರವಾಗಿ ಪರಿಗಣಿಸಿರುವ ಯುವರಾಜ್ ಸಿಂಗ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ಬಂದು ಫಿಟ್ ನೆಸ್ ಸುಧಾರಿಸುವ ಕೆಲಸದಲ್ಲಿ ತೊಡಗಿದ್ದಾರೆ.ಆದರೆ ಇದಕ್ಕೆ ಏಕೆ ಬಿಸಿಸಿಐ ಗರಂ ಆಗಬೇಕು ಎಂದುಕೊಳ್ಳುತ್ತಿದ್ದೀರಾ? ಆದರೆ ಇದು ರಣಜಿ ಕ್ರಿಕೆಟ್ ನಡೆಯುವ ಸಮಯ. ಈ