ಮುಂಬೈ: ಸತತ ಕ್ರಿಕೆಟ್ ನಿಂದ ಬಳಲಿದ ಕಾರಣ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದ್ದು, ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೊಕ್ ನೀಡಿದೆ. ಇಂದಿನಿಂದ ಶ್ರೀಲಂಕಾ ವಿರುದ್ಧ ಭಾರತ ಅಭ್ಯಾಸ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಭಾರತ ಅಧ್ಯಕ್ಷರ ಇಲೆವೆನ್ ತಂಡವನ್ನು ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸಾಮ್ಸನ್ ಮುನ್ನಡೆಸಲಿದ್ದಾರೆ.ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಸತತವಾಗಿ ಕ್ರಿಕೆಟ್ ಆಡಿರುವ