ಚಾರ್ಜ್ ಶೀಟ್ ಬರುವವರೆಗೂ ಮೊಹಮ್ಮದ್ ಶಮಿ ಮೇಲೆ ಕ್ರಮವಿಲ್ಲ ಎಂದ ಬಿಸಿಸಿಐ

ಮುಂಬೈ, ಮಂಗಳವಾರ, 3 ಸೆಪ್ಟಂಬರ್ 2019 (11:02 IST)

ಮುಂಬೈ: ಪತ್ನಿಗೆ ಗೃಹ ಹಿಂಸೆ ನೀಡಿದ ಆರೋಪದಲ್ಲಿ ಕೋಲ್ಕೊತ್ತಾದ ಸ್ಥಳೀಯ ನ್ಯಾಯಾಲಯದಿಂದ ಬಂಧನ ವಾರೆಂಟ್ ಪಡೆದಿರುವ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದೆ.
 


15 ದಿನಗಳೊಳಗಾಗಿ ಕೋರ್ಟ್ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಖಡಕ್ ಆದೇಶ ನೀಡಿದೆ. ಇದೀಗ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಶಮಿ ಪ್ರಕರಣದ ಬಗ್ಗೆ ಬಿಸಿಸಿಐ ತನ್ನ ನಿಲುವು ಸ್ಪಷ್ಟಪಡಿಸಿದೆ.
 
ಶಮಿ ವಿರುದ್ಧದ ಚಾರ್ಜ್ ಶೀಟ್ ಬರುವವರೆಗೂ ಯಾವುದೇ ಶಿಸ್ತು ಕ್ರಮ ಕೈಗೊಳ್ಳಲ್ಲ. ಈಗಲೇ ನಿರ್ಧಾರಕ್ಕೆ ಬರುವುದು ಆತುರ ಮಾಡಿದಂತಾಗುತ್ತದೆ. ವೇಗಿ ವಿರುದ್ಧ ದಾಖಲಾದ ಆರೋಪಗಳು ನಿಜವೇ ಎಂದು ಸ್ಪಷ್ಟವಾಗಬೇಕಿದೆ. ಬಳಿಕವೇ ಶಿಸ್ತು ಕ್ರಮದ ಬಗ್ಗೆ ಚಿಂತಿಸಲಾಗುವುದು ಎಂದು ಬಿಸಿಸಿಐ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಜಸ್ಪ್ರೀತ್ ಬುಮ್ರಾರನ್ನು ಎದುರಿಸುವ ಬ್ಯಾಟ್ಸ್ ಮನ್ ನೋಡಿದ್ರೆ ಅಯ್ಯೋ ಪಾಪ ಎನಿಸುತ್ತಂತೆ ವಿರಾಟ್ ಕೊಹ್ಲಿಗೆ!

ಜಮೈಕಾ: ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಗಳಿಗೆ ಅಕ್ಷರಶಃ ಸಿಂಹ ಸ್ವಪ್ನರಾದ ಟೀಂ ಇಂಡಿಯಾ ಪ್ರಮುಖ ವೇಗಿ ...

news

ಸಹಾಯಕ ಸಿಬ್ಬಂದಿಗಳ ಆಯ್ಕೆ ವಿಚಾರದಲ್ಲಿ ವಿರಾಟ್ ಕೊಹ್ಲಿ-ರವಿಶಾಸ್ತ್ರಿ ನಡುವೆ ಭಿನ್ನಾಭಿಪ್ರಾಯ

ಮುಂಬೈ: ಟೀಂ ಇಂಡಿಯಾಗೆ ಮತ್ತೊಮ್ಮೆ ಕೋಚ್ ಆಗಿ ರವಿಶಾಸ್ತ್ರಿಯೇ ಪುನರಾಯ್ಕೆಯಾದ ಬಳಿಕ ಇದೀಗ ಸಹಾಯಕ ...

news

ನಾಯಕನಾಗಿ ವಿರಾಟ್ ಕೊಹ್ಲಿ ಈಗ ಟೀಂ ಇಂಡಿಯಾ ನಾಯಕರಿಗೇ ನಂ.1

ಜಮೈಕಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲುವುದರೊಂದಿಗೆ ...

news

ಡೆಲ್ಲಿ ಪರ ದೇಶೀಯ ಕ್ರಿಕೆಟ್ ಆಡ್ತಾರಾ ವಿರಾಟ್ ಕೊಹ್ಲಿ?

ನವದೆಹಲಿ: ಟೀಂ ಇಂಡಿಯಾ ನಾಯಕರಾದ ಮೇಲೆ ಬ್ಯುಸಿಯಾಗಿರುವ ವಿರಾಟ್ ಕೊಹ್ಲಿ ಇದೀಗ ತಮ್ಮ ತವರು ದೆಹಲಿಯ ವಿಜಯ್ ...