ಲಂಡನ್: ಇಂಗ್ಲೆಂಡ್ ನ ಖ್ಯಾತ ಕ್ರಿಕೆಟಿಗ ಬೆನ್ ಸ್ಟೋಕ್ ಬಾರ್ ನಲ್ಲಿ ನಡೆದ ಗಲಾಟೆಯೊಂದರ ಕಾರಣಕ್ಕೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ.ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರ ಏಕದಿನ ಪಂದ್ಯ ಮುಗಿದ ಬಳಿಕ ತಂಡದ ಸಹವರ್ತಿ ಅಲೆಕ್ಸ್ ಹೇಲ್ಸ್ ಜತೆ ಲಂಡನ್ ನ ಬಾರ್ ಒಂದಕ್ಕೆ ಸ್ಟೋಕ್ಸ್ ಹೋಗಿದ್ದ ವೇಳೆ ಅಹಿತಕರ ಘಟನೆ ನಡೆದಿದೆ ಎನ್ನಲಾಗಿದೆ.ಗಲಾಟೆಯಲ್ಲಿ ಸ್ಟೋಕ್ಸ್ ಕೈಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಐಪಿಎಲ್ ನಲ್ಲಿ ಅತೀ ದುಬಾರಿ ಬೆಲೆಗೆ ಹರಾಜಾದ ಆಟಗಾರ ಸ್ಟೋಕ್ಸ್