ಬೆಂಗಳೂರು: ಸತತ ವೈಫಲ್ಯದಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿಯ ಐಪಿಎಲ್ ಗೆ ಮುನ್ನ ತಂಡದಲ್ಲಿ ಭಾರೀ ಬದಲಾವಣೆ ಮಾಡಲು ನಿರ್ಧರಿಸಿದೆ. ಈಗಾಗಲೇ ತನ್ನ ಸೋಷಿಯಲ್ ಮೀಡಿಯಾ ಖಾತೆಗಳಿಂದ, ವೆಬ್ ಸೈಟ್ ಗಳಿಂದ ಆರ್ ಸಿಬಿಯ ಲೋಗೋ ಕಿತ್ತು ಹಾಕಲಾಗಿದೆ. ಹೀಗಾಗಿ ಹೊಸ ಲೋಗೋ ತಯಾರಿಸುವ ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ.ಮೂಲಗಳ ಪ್ರಕಾರ ತಂಡದ ಹೆಸರಿನಲ್ಲೂ ಬದಲಾವಣೆಯ ಸಾಧ್ಯತೆಯಿದೆ ಎನ್ನಲಾಗಿದೆ. ಈಗಾಗಲೇ ವಿರಾಟ್ ಕೊಹ್ಲಿ ಬಳಿಯೂ ತಂಡದಲ್ಲಿ ಏನು ಬದಲಾವಣೆ