ಸಿಡ್ನಿ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ಸರಣಿಯಿಂದ ಹಿಂದೆ ಸರಿದಿರುವ ಬಗ್ಗೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಪ್ರತಿಕ್ರಿಯೆ ನೀಡಿದೆ.ಕೊಹ್ಲಿ ಪಿತೃತ್ವ ರಜೆ ತೆಗೆದುಕೊಂಡಿದ್ದು ಮೊದಲ ಮೂರು ಟೆಸ್ಟ್ ಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ನಿಕ್ ಹೋಕ್ಲೀ ‘ಅವರ ಮೊದಲ ಮಗುವಿನ ಜನನ ಸಂದರ್ಭ ಅವರು ಅಲ್ಲಿ ಇರಲೇಬೇಕಾಗುತ್ತದೆ. ಅವರ ನಿರ್ಧಾರವನ್ನು ನಾವು ಗೌರವಿಸಲೇಬೇಕು’ ಎಂದಿದ್ದಾರೆ. ಕೊಹ್ಲಿ ಇಲ್ಲದೇ