ಕನ್ನಡಿಗ ಕರುಣ್ ನಾಯರ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ತ್ರಿಶತಕ ಬಾರಿಸಿ ಇತಿಹಾಸ ಬರೆದಿದ್ದರು. ಹಾಗಿದ್ದರೂ ಅವರಿಗೆ ಬಾಂಗ್ಲಾದೇಶ ವಿರುದ್ಧ ಇಂದಿನಿಂದ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ!