ಮುಂಬೈ: ವೈಯಕ್ತಿಕ ಕಾರಣಗಳಿಗಾಗಿ ಡಿಸೆಂಬರ್ ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಕ್ರಿಕೆಟ್ ಸರಣಿಯಿಂದ ಬ್ರೇಕ್ ನೀಡುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಿಸಿಸಿಐಗೆ ಮನವಿ ಸಲ್ಲಿಸಿದ್ದಾರೆ. ಒಂದು ವೇಳೆ ಬಿಸಿಸಿಐ ನಾಯಕನ ಮನವಿಗೆ ಒಪ್ಪಿದರೆ, ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಲಂಕಾ ವಿರುದ್ಧ ಒಂದು ಟೆಸ್ಟ್, ಏಕದಿನ ಪಂದ್ಯ ಮತ್ತು ಟಿ20 ಸರಣಿ ಆಡಲಿದೆ.ಲಂಕಾ ವಿರುದ್ಧ ಮೂರು ಟೆಸ್ಟ್ ಪಂದ್ಯ ನಿಗದಿಯಾಗಿದ್ದು, ಇದರಲ್ಲಿ ಎರಡು ಪಂದ್ಯಗಳು ನವಂಬರ್