ಕೋಲ್ಕೊತ್ತಾ: ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ದಿನ ಕೆಎಲ್ ರಾಹುಲ್ ಜತೆಗೆ ನಾಯಕ ಕೊಹ್ಲಿ ಕೂಡಾ ಶೂನ್ಯ ಸಂಪಾದನೆ ಮಾಡಿದ್ದಾರೆ. ಆದರೆ ಶೂನ್ಯದಲ್ಲೂ ದಾಖಲೆ ಮಾಡಿದ್ದಾರೆ. ಕೆಎಲ್ ರಾಹುಲ್ ಪ್ರಥಮ ಎಸೆತಕ್ಕೇ ಶೂನ್ಯಕ್ಕೆ ಔಟಾಗುವ ಮೂಲಕ ಈ ಅಪಕೀರ್ತಿಗೆ ಒಳಗಾದ ಆರನೇ ಭಾರತೀಯ ಆಟಗಾರ ಎಂಬ ಕುಖ್ಯಾತಿಗೆ ಒಳಗಾದರು. ಇದೀಗ ಕೊಹ್ಲಿ ಕೂಡಾ ಅಂತಹದ್ದೇ ಅಪಕೀರ್ತಿಗೆ ಒಳಗಾಗಿದ್ದಾರೆ.ಶೂನ್ಯಕ್ಕೆ ಅತೀ ಹೆಚ್ಚು ಬಾರಿ ಔಟಾದ ನಾಯಕರ ಪೈಕಿ ಕಪಿಲ್ ದೇವ್