ಮುಂಬೈ: ಮಹಿಳೆಯರ ಬಗ್ಗೆ ಖಾಸಗಿ ಶೋನಲ್ಲಿ ಅಸಭ್ಯ ಕಾಮೆಂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ವಿರುದ್ಧ ಪ್ರಕರಣ ದಾಖಲಾಗಿದೆ.ಇದೀಗ ಜೋಧ್ ಪುರದ ಪೊಲೀಸ್ ಠಾಣೆಯೊಂದರಲ್ಲಿ ಇಬ್ಬರು ಕ್ರಿಕೆಟಿಗರು ಮತ್ತು ಶೋ ನಿರೂಪಕ ಕರಣ್ ಜೋಹರ್ ವಿರುದ್ಧ ಕೇಸು ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಇಬ್ಬರು ಕ್ರಿಕೆಟಿಗರ ಮೇಲೆ ನಿಷೇಧ ಹೇರಿ ಬಳಿಕ ಸುಪ್ರೀಂ ಕೋರ್ಟ್ ವಿಚಾರಣೆಗೆ ದಿನ ನಿಗದಿಯಾದ ಬಳಿಕ ನಿಷೇಧ ಹಿಂಪಡೆದಿತ್ತು.ಸದ್ಯಕ್ಕೆ