ನವದೆಹಲಿ: ಪಾಕಿಸ್ತಾನ ವಿರುದ್ಧ ನಿನ್ನೆ ನಡೆದಿದ್ದ ಪಂದ್ಯದಲ್ಲಿ ಕ್ಯಾಚ್ ಬಿಟ್ಟಿದ್ದ ಟೀಂ ಇಂಡಿಯಾ ವೇಗಿ ಅರ್ಷ್ ದೀಪ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದರು.ಕಿಡಿಗೇಡಿಗಳು ಅವರ ವಿಕಿಪೀಡಿಯಾ ಪುಟದಲ್ಲಿ ತಿದ್ದುಪಡಿ ಮಾಡಿ ಖಲಿಸ್ತಾನ ಬೆಂಬಲಿಗ ಎಂದು ಅವಮಾನ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕ್ರಿಕೆಟಿಗ ವಿರಾಟ್ ಕೊಹ್ಲಿ, ಹರ್ಭಜನ್ ಸಿಂಗ್ ಸೇರಿದಂತೆ ಅನೇಕರು ಅರ್ಷ್ ದೀಪ್ ಸಿಂಗ್ ಗೆ ಬೆಂಬಲ ವ್ಯಕ್ತಪಡಿಸಿದ್ದರು.ಇದೀಗ ಅವರ ಮೇಲೆ ನಡೆದಿರುವ ಈ