ಲಕ್ನೋ: ಕೊರೋನಾದಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಇತ್ತೀಚೆಗೆ ಕಿಡ್ನಿ ವೈಫಲ್ಯದಿಂದಾಗಿ ಸಾವನ್ನಪ್ಪಿದ್ದರು. ಆದರೆ ಅವರ ಸಾವಿಗೆ ಮೂಲ ಕಾರಣ ಕೊರೋನಾ ಅಲ್ಲ ಎಂದು ಸಮಾಜವಾದಿ ಪಕ್ಷದ ಎಂಎಲ್ ಸಿ ಸುನಿಲ್ ಸಿಂಗ್ ಸಾಜನ್ ಆರೋಪಿಸಿದ್ದಾರೆ.ಸಾಜನ್ ಕೂಡಾ ಅದೇ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ಗಮನಾರ್ಹ. ಮೊದಲು ಚೌಹಾಣ್ ಗೆ ಹರ್ಯಾಣ ಸರ್ಕಾರದ ಅಧೀನದಲ್ಲಿರುವ ಸಂಜಯ್ ಗಾಂಧಿ ವೈದ್ಯವಿಜ್ಞಾನ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಲ್ಲಿ ಚೌಹಾಣ್