ರಾಜ್ ಕೋಟ್: ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಕೊರೋನಾ ಪರಿಹಾರ ದೇಣಿಗೆಗೆ ಕೊಡುಗೆ ನೀಡಿದ್ದಾರೆ. ಈಗಾಗಲೇ ಟೀಂ ಇಂಡಿಯಾ ನಾಯಕ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವರು ದೇಣಿಗೆ ನೀಡಿದ್ದಾರೆ.ಪ್ರಧಾನಿ ಪರಿಹಾರ ನಿಧಿಗೆ ಮತ್ತು ಗುಜರಾತ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪೂಜಾರ ದೇಣಿಗೆ ನೀಡಿದ್ದಾರೆ. ಆದರೆ ಎಷ್ಟು ಮೊತ್ತ ನೀಡಿದ್ದಾರೆಂದು ಬಹಿರಂಗಪಡಿಸಿಲ್ಲ.ನಾನು ನನ್ನ ಕುಟುಂಬ ಪ್ರಧಾನಿ ಮತ್ತು ಗುಜರಾತ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಮ್ಮ ಕೈಲಾದ ದೇಣಿಗೆ