ಮುಂಬೈ: ಐಪಿಎಲ್ ಕ್ರಿಕೆಟ್ ನಿಂದಾಗಿ ಭಾರತದಲ್ಲೂ ಅಪಾರ ಜನಪ್ರಿಯತೆ ಹೊಂದಿರುವ ವೆಸ್ಟ್ ಇಂಡೀಸ್ ನ ಹೊಡೆಬಡಿಯ ಕ್ರಿಕೆಟಿಗ ಕ್ರಿಸ್ ಗೇಲ್ ಮುಂಬರುವ ವಿಶ್ವಕಪ್ ಬಳಿಕ ಮಹತ್ವದ ನಿರ್ಧಾರವೊಂದನ್ನು ಹೊರಹಾಕಲಿದ್ದಾರೆ.2019 ರ ವಿಶ್ವಕಪ್ ಬಳಿಕ ಗೇಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಲಿದ್ದಾರಂತೆ. ಏಕದಿನ ಕ್ರಿಕೆಟ್ ನಲ್ಲಿ ವಿಂಡೀಸ್ ಪರ ಬ್ರಿಯಾನ್ ಲಾರಾ ಬಳಿಕ 10 ಸಾವಿರ ರನ್ ಪೂರೈಸಿದ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಲು ಗೇಲ್ ಗೆ ಇನ್ನೂ