ಹೈದರಾಬಾದ್ : ಹೊಸ ವರ್ಷವನ್ನು ಸೆಲೆಬ್ರಿಟಿಗಳೆಲ್ಲರೂ ತಮ್ಮದೇ ಆದ ಸ್ಟೈಲ್ ನಲ್ಲಿ ಸೆಲೆಬ್ರೇಟ್ ಮಾಡಿದ್ದಾರೆ. ಹಾಗೆ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ ಅವರು ಕೂಡ ತಮ್ಮ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯವನ್ನು ತಮ್ಮದೇ ಆದ ರೀತಿಯಲ್ಲಿ ಹೇಳಿದ್ದಾರೆ. ರವಿಶಾಸ್ತ್ರಿ ಅವರು ಡಿಜೆ ಸ್ಟೈಲ್ ನಲ್ಲಿ ಎಲ್ಲರಿಗೂ ಹ್ಯಾಪಿ ನ್ಯೂ ಇಯರ್ ವಿಷ್ ಮಾಡಿ ಫೋಟೋ ಮೂಲಕ ಟ್ವೀಟ್ ಮಾಡಿದ್ದಾರೆ. ಇದನ್ನು ನೋಡಿದ ಅವರ ಅಭಿಮಾನಿಗಳು ಸಂತಸದಿಂದ ಕೋಚ್ ಡಿಜೆ ವಾಲೆ