ಮುಂಬೈ: ಎಲ್ಲರೂ ಇದನ್ನು ಬಹುಶಃ ಮರೆತೇ ಬಿಟ್ಟಿದ್ದಾರೆ. ಕ್ರಿಕೆಟ್ ಪ್ರಿಯರು ಎದುರು ನೋಡುತ್ತಿರುವುದು ಆಸ್ಟ್ರೇಲಿಯಾ ಸರಣಿಯನ್ನೇ. ಅದಕ್ಕಿಂತ ಮೊದಲು ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಏಕಮಾತ್ರ ಟೆಸ್ಟ್ ಸರಣಿಗೆ ಭಾರತ ತಂಡದೊಳಗೇ ನಡೆದಿದೆ. ಅರೇ ಏನಾಯಿತು? ಟೀಂ ಇಂಡಿಯಾ ಆಟಗಾರರಲ್ಲಿ ಒಡಕು ಮೂಡಿತೇ ಎಂದು ಗಾಬರಿಯಾಗಬೇಡಿ. ಅಸಲಿಗೆ ಈಗ ಭಾರತ ತಂಡಕ್ಕೆ ವಿಕೆಟ್ ಕೀಪರ್ ಆಗಿ ಯಾರನ್ನು ಆಯ್ಕೆ ಮಾಡುವುದು ಎಂಬ ಸಂಕಟ ಆಯ್ಕೆ ಸಮಿತಿಯದ್ದಾಗಿತ್ತು. ಇಂಗ್ಲೆಂಡ್ ಸರಣಿಯಲ್ಲಿ ಉತ್ತಮವಾಗಿ