ನಾಗ್ಪುರ: ಮೊದಲ ಟಿ-ಟ್ವೆಂಟಿ ಪಂದ್ಯ ಸೋತಿರುವ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಇಂದು ನಡೆಯಲಿರುವ ಟಿ-ಟ್ವೆಂಟಿ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಈ ಹಿನ್ನಲೆಯಲ್ಲಿ ಟೀಂ ಇಂಡಿಯಾದ ದೊಡ್ಡ ತಲೆಗಳು ತಲೆಕೆಡಿಸಿಕೊಂಡು ಕೂತಿವೆ. ಅದರಲ್ಲೂ ಧೋನಿ ನಾಯಕತ್ವ ತ್ಯಜಿಸಿದರೂ, ಆಗಾಗ ತಮ್ಮ ತಂಡದ ಆಟಗಾರರಿಗೆ ಉಪಯುಕ್ತ ಸಲಹೆ ನೀಡುತ್ತಲೇ ಇದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೂಡಾ ಒತ್ತಡಕ್ಕೊಳಗಾದಾಗಲೆಲ್ಲಾ ಧೋನಿ ಬಳಿ ಬಂದು ಚರ್ಚಿಸುತ್ತಾರೆ.ಇದೀಗ ದ್ವಿತೀಯ ಪಂದ್ಯಕ್ಕೆ ಮೊದಲು ನಡೆದ