ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ ವೇಳೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ದಾಖಲೆಯೊಂದನ್ನು ಮುರಿಯುವ ಅವಕಾಶ ಎದುರಾಗಿದೆ.