ರಾಂಚಿ: ಟೀಂ ಇಂಡಿಯಾದ ಎಷ್ಟೋ ಪ್ರತಿಭೆಗಳಿಗೆ ಸ್ಪೂರ್ತಿಯಾಗಿ, ಅಣ್ಣನಂತೆ ಬೆನ್ನ ಹಿಂದೆ ನಿಂತು ವೃತ್ತಿ ಜೀವನ ಕಟ್ಟಿಕೊಟ್ಟ ಮಾಜಿ ನಾಯಕ ಎಂಎಸ್ ಧೋನಿಗೆ ಇಂದು ಜನ್ಮದಿನದ ಸಂಭ್ರಮ.ಧೋನಿ ಜನ್ಮದಿನಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು, ಮಾಜಿ ಕ್ರಿಕೆಟಿಗರು, ಹಾಲಿ ಕ್ರಿಕೆಟಿಗರು ಸೇರಿದಂತೆ ಅನೇಕರು ಶುಭಾಶಯ ಕೋರಿದ್ದಾರೆ.1981 ರ ಜುಲೈ 7 ರಂದು ರಾಂಚಿಯಲ್ಲಿ ಜನಿಸಿದ ಧೋನಿ ಇಂದು 40 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾಕ್ಕೆ ರವೀಂದ್ರ ಜಡೇಜಾ, ಸುರೇಶ್ ರೈನಾ,