ಪುಣೆ: ಟಿ-ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ವಿಶಿಷ್ಟ ದಾಖಲೆ ಮಾಡಿದ್ದಾರೆ. 250 ಪಂದ್ಯವಾಡಿದ ಮೊದಲ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 2006 ರಲ್ಲಿ ದ.ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಧೋನಿ ಕಿರು ಮಾದರಿ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. 250 ಪಂದ್ಯಗಳಿಂದ 50,68 ರನ್ ಗಳಿಸಿದ್ದಾರೆ. 2007 ರಲ್ಲಿ ಮೊದಲ ಬಾರಿಗೆ ಭಾರತಕ್ಕೆ ವಿಶ್ವಪ್ ಗೆದ್ದುಕೊಟ್ಟ ಹೆಮ್ಮೆ ಅವರದ್ದು.ಇದಲ್ಲದೆ, ಐಪಿಎಲ್ ನಲ್ಲಿ ಚೆನ್ನೈ, ಪುಣೆ ತಂಡದ