ರಾಂಚಿ: ಕ್ರಿಕೆಟಿಗ ಧೋನಿ ಮುಂದಿನ ಕ್ರಿಕೆಟ್ ಭವಿಷ್ಯ ಏನೆಂದು ಚಾಂಪಿಯನ್ಸ್ ಟ್ರೋಫಿಯಲ್ಲಿ ಗೊತ್ತಾಗಲಿದೆಯಂತೆ. ಹಾಗಂತ ಅವರ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ ಹೇಳಿಕೊಂಡಿದ್ದಾರೆ. ಇಂಗ್ಲೆಂಡ್ ನಲ್ಲಿ ಜೂನ್ ತಿಂಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈ ಪ್ರತಿಷ್ಠಿತ ಟೂರ್ನಿಯಲ್ಲಿ ಧೋನಿ ಹೇಗೆ ಆಡುತ್ತಾರೆ ಎಂಬುದರ ಮೇಲೆ ಅವರ ಮುಂದಿನ ಕ್ರಿಕೆಟ್ ಭವಿಷ್ಯ ನಿಂತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಸದ್ಯಕ್ಕೆ ಧೋನಿ ಗಮನ ಚಾಂಪಿಯನ್ಸ್ ಟ್ರೋಫಿ. ಅಲ್ಲಿ ಉತ್ತಮ ಪ್ರದರ್ಶನ