ದುಬೈ: ಐಪಿಎಲ್ ನಲ್ಲಿ ಪಾಲ್ಗೊಳ್ಳಲು ತೆರಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈಗ ಕೊರೋನಾ ಭಯ ಕಾಡುತ್ತಿದೆ. ಇದೇ ಕಾರಣಕ್ಕೆ ಸುರೇಶ್ ರೈನಾ ಟೂರ್ನಿಯಿಂದ ಹೊರನಡೆದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಧೋನಿ ಆಟಗಾರರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರಂತೆ.