ಮುಂಬೈ: ವಿಶ್ವ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾಗೆ ವಿಶಿಷ್ಟ ಸ್ಥಾನ ಕಲ್ಪಿಸಿಕೊಡುವಲ್ಲಿ ಪ್ರಧಾನ ಪಾತ್ರ ವಹಿಸಿದ ಮಾಜಿ ನಾಯಕ ಧೋನಿಗೆ ಇಂದು ಬಿಸಿಸಿಐ ಮೂಲಗಳೇ ನಿವೃತ್ತಿ ಹೇಳಲು ಪರೋಕ್ಷವಾಗಿ ಒತ್ತಡ ಹೇರುತ್ತಿವೆ. ಇದು ಭಾರತ ತಂಡದ ಸ್ಥಿತಿ! ಹೆಚ್ಚಿನ ಹಿರಿಯ ಆಟಗಾರರಿಗೂ ಇದೇ ರೀತಿ ಬಲವಂತವಾಗಿ ನಿವೃತ್ತಿ ನೀಡುತ್ತಿರುವುದು ನಮ್ಮ ದೇಶದ ದುರಾದೃಷ್ಟ. ಹಿಂದೆ ಮಾಜಿ ನಾಯಕ ಗಂಗೂಲಿ, ದ್ರಾವಿಡ್, ಸಚಿನ್ ಕೂಡಾ ಇದಕ್ಕೆ ಹೊರತಾಗಲಿಲ್ಲ. ಇವರೆಲ್ಲಾ ಅಪ್ರತಿಮ ಆಟವಾಡುತ್ತಿದ್ದಾಗ