ಮುಂಬೈ: ಭಾರತದ ಏಕದಿನ ಮತ್ತು ಟ್ವೆಂಟಿ–20 ಕ್ರಿಕೆಟ್ ತಂಡದ ವಿಕೆಟ್ಕೀಪರ್ , ಕ್ಯಾಪ್ಟನ್ ಕೂಲ್ ಮಹೇಂದ್ರಸಿಂಗ್ ದೋನಿ ಅವರು 2019ರ ವಿಶ್ವಕಪ್ ಟೂರ್ನಿಯವರೆಗೆ ಆಡಲಿದ್ದಾರೆ ಎಂದು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾದ್ ಹೇಳಿದ್ದಾರೆ. ದೋನಿ ಅವರು ಈಗಲೂ ವಿಶ್ವದ ಶ್ರೇಷ್ಠ ವಿಕೆಟ್ ಕೀಪರ್. ಯುವ ವಿಕೆಟ್ಕೀಪರ್ಗಳು ದೋನಿ ಅವರ ಸ್ಥಾನ ತುಂಬಲು ಇನ್ನೂ ಸಾಕಷ್ಟು ಕಲಿಯಬೇಕಿದೆ ಎಂದು ಅವರು ಹೇಳಿದ್ದಾರೆ. ಇನ್ನು ಯುವ ವಿಕೆಟ್ಕೀಪರ್ಗಳಾದ ರಿಷಬ್