ಮುಂಬೈ: ಭಾನುವಾರದಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧ ಟಿ20 ಮತ್ತು ಏಕದಿನ ಸರಣಿಗೆ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಧೋನಿ ಹೊಸ ಲುಕ್ ಪಡೆದಿದ್ದಾರೆ.ಈಗಾಗಲೇ ಧೋನಿ ಸ್ಪೈಕ್ ಹೇರ್ ಸ್ಟೈಲ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಧೋನಿಯ ಬಳಿಕ ನಾಯಕ ವಿರಾಟ್ ಕೊಹ್ಲಿ ಕೂಡಾ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.ಆಸ್ಟ್ರೇಲಿಯಾ ಸರಣಿ ಬಳಿಕ ವರ್ಣರಂಜಿತ ಐಪಿಎಲ್ ಕ್ರೀಡಾ ಕೂಟ ನಡೆಯಲಿದ್ದು, ಬಹುಶಃ ಅದಕ್ಕಾಗಿ ಆಟಗಾರರು ಈಗಾಗಲೇ