ವಾಂಡರರ್ಸ್: ಏಕದಿನ ಸರಣಿ ಗೆದ್ದ ಬೆನ್ನಲ್ಲೇ ಮೊದಲ ಟಿ20 ಪಂದ್ಯವನ್ನೂ ಗೆದ್ದ ಟೀಂ ಇಂಡಿಯಾ ಕ್ರಿಕೆಟಿಗರು ಭರ್ಜರಿ ಪಾರ್ಟಿ ಮೂಡ್ ನಲ್ಲಿದ್ದಾರೆ. ವಿರಾಟ್ ಕೊಹ್ಲಿ, ಧೋನಿ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಶಿಖರ್ ಧವನ್, ಸುರೇಶ್ ರೈನಾ ಸೇರಿದಂತೆ ಕ್ರಿಕೆಟಿಗರ ದಂಡು ಪಂಚತಾರಾ ಹೋಟೆಲ್ ನಲ್ಲಿ ಭರ್ಜರಿ ಪಾರ್ಟಿ ಮಾಡಿದೆ.ಈ ಖುಷಿಯ ಕ್ಷಣಗಳನ್ನು ಕೊಹ್ಲಿ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ. ಈ ಸರಣಿಯ ಮೂಲಕ ಎಷ್ಟೋ ದಿನಗಳ