ರಾಂಚಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಮ್ಮ ಫಾರ್ಮ್ ಹೌಸ್ ನಲ್ಲಿ ಪುತ್ರಿ ಜೀವಾ ಜತೆಗೆ ಆಟವಾಡುವ ಲೇಟೆಸ್ಟ್ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.