ಕಟಕ್: ಮಹೇಂದ್ರ ಸಿಂಗ್ ಧೋನಿ ಎಂದರೆ ಕ್ಯಾಪ್ಟನ್ ಕೂಲ್ ಎಂದೇ ಜನಪ್ರಿಯ. ಅವರು ತಾಳ್ಮೆ ಕಳೆದುಕೊಳ್ಳುವುದು ಅಪರೂಪ. ಆದರೆ ಶ್ರೀಲಂಕಾ ವಿರುದ್ಧ ಪ್ರಥಮ ಟಿ20 ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡ ಪ್ರಸಂಗ ನಡೆದಿದೆ. ಆಗ ಕ್ರೀಸ್ ನಲ್ಲಿ ಕನ್ನಡಿಗ ಬ್ಯಾಟ್ಸ್ ಮನ್ ಮನೀಶ್ ಪಾಂಡೆ ಬ್ಯಾಟಿಂಗ್ ಮಾಡುತ್ತಿದ್ದರು. ಧೋನಿ ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದರು. ಈ ಸಂದರ್ಭದಲ್ಲಿ ಸೈಟ್ ಸ್ಕ್ರೀನ್ ಗೆ ಅಡ್ಡಲಾಗಿ ಓರ್ವ ಕ್ಯಾಮರಾಮೆನ್ ತಮ್ಮ ಕ್ಯಾಮರಾ ಹಿಡಿದುಕೊಂಡು