ಚೆನ್ನೈ: ಚೆನ್ನೈಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಪ್ರಥಮ ಏಕದಿನ ಪಂದ್ಯ ಮುಗಿದ ಬಳಿಕ ಕ್ರಿಕೆಟಿಗ ಧೋನಿ ತಮ್ಮ ಹಳೆಯ ಐಪಿಎಲ್ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಎನ್. ಶ್ರೀನಿವಾಸನ್ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಶ್ರೀನಿವಾಸನ್ ಅವರ ಮುಂಬೈ ಇಂಡಿಯಾ ಸಿಮೆಂಟ್ಸ್ ಸಂಸ್ಥೆಗೆ ಭೇಟಿ ನೀಡಿದ ಧೋನಿ ಅಲ್ಲಿನ ಜಿಮ್ ನಲ್ಲಿ ಕೆಲ ಕಾಲ ಸಮಯ ಕಳೆದರು. ಅಷ್ಟೇ ಅಲ್ಲದೆ, ಅಲ್ಲಿನ ಸಿಬ್ಬಂದಿಗಳ ಜತೆಗೂ ಮಾತನಾಡಿದರು.ಈ ಸಂದರ್ಭದಲ್ಲಿ ಶ್ರೀನಿವಾಸನ್