ಚೆನ್ನೈ: ಐಪಿಎಲ್ ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದಕ್ಕೂ ಮೊದಲು ಧೋನಿ ಹೊಸ ಹೇರ್ ಸ್ಟೈಲ್ ನೊಂದಿಗೆ ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದಾರೆ. ಧೋನಿ ಸದಾ ತಮ್ಮ ಕೇಶ ವಿನ್ಯಾಸಗಳಿಂದಲೇ ಜನರ ಗಮನ ಸೆಳೆಯುತ್ತಾರೆ. ಆದರೆ ಈ ಬಾರಿ ಅವರು ತಮ್ಮ ಕೂದಲುಗಳಿಗೆ ಸಂಪೂರ್ಣ ಕತ್ತರಿ ಪ್ರಯೋಗ ನಡೆಸಿದ್ದು, ಪಕ್ಕಾ ಸನ್ಯಾಸಿಯ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ.ಅವರ ಸನ್ಯಾಸಿಯ ಅವತಾರದ ಫೋಟೋವನ್ನು ಐಪಿಎಲ್ ಪ್ರಸಾರಕ ಸಂಸ್ಥೆ ಸ್ಟಾರ್ ಸ್ಪೋರ್ಟ್ಸ್ ತನ್ನ ಸಾಮಾಜಿಕ