ಕೂಲ್ ಕ್ಯಾಪ್ಟನ್ ಧೋನಿ ಅವರನ್ನ ವಿಶ್ವದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಟೀಂ ಇಂಡಿಯಾಕ್ಕೆ ಮೂರು ಬಾರಿ ICC ಟ್ರೋಫಿ ಗೆಲ್ಲಿಸಿಕೊಟ್ಟ ವಿಶ್ವದ ಏಕೈಕ ನಾಯಕ. ಆದರೆ ಈಗ ನಿವೃತ್ತಿಯ ನಂತರ, ಮಹಿ ತಮ್ಮ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಅಲ್ಲದೇ ಇದೀಗ ಅವರು ಬರೋಬ್ಬರಿ 2 ವರ್ಷಗಳ ನಂತರ ಇನ್ಸ್ಟಾಗ್ರಾಂನಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಮಹಿ ತಮ್ಮ ಮತ್ತೊಂದು ಹೊಸ ಅವತಾರದೊಂದಿಗೆ ಕಾಣಿಸಿಕೊಂಡಿದ್ದಾರೆ. ಹೌದು ಈ ವೀಡಿಯೋದಲ್ಲಿ