ಚೆನ್ನೈ: ಕೊನೆಗೂ ಹಿರಿಯ ವಿಕೆಟ್ ಕೀಪರ್ ಎಂಎಸ್ ಧೋನಿ, ಭಾರತಕ್ಕೆ ಎರಡೆರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ಕ್ಯಾಪ್ಟನ್ ಕೂಲ್ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಒಂದು ವರ್ಷಗಳಿಂದ ಕ್ರಿಕೆಟ್ ನಿಂದ ದೂರವಿದ್ದ ಧೋನಿ ನಿವೃತ್ತಿ ಬಗ್ಗೆ ಆಗಾಗ ಸುದ್ದಿಗಳು ಬರುತ್ತಲೇ ಇತ್ತು. ಆದರೆ ಧೋನಿ ಈ ಬಗ್ಗೆ ಅಧಿಕೃತವಾಗಿ ಏನನ್ನೂ ಹೇಳಿರಲಿಲ್ಲ.ಇದೀಗ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ತಮ್ಮದೇ ಶೈಲಿಯಲ್ಲಿ ವಿದಾಯ ಸಂದೇಶ ಬರೆದಿದ್ದಾರೆ. ಧನ್ಯವಾದಗಳು. ನಿಮ್ಮ ಎಲ್ಲಾ ಪ್ರೋತ್ಸಾಹ,