ಮುಂಬೈ: ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಗಾಗಿ ಟೀಂ ಇಂಡಿಯಾ ಜತೆಗೆ ವಿಮಾನವೇರುವ ಮುನ್ನ ಮಾಜಿ ನಾಯಕ ಎಂಎಸ್ ಧೋನಿ ನಿಜ ಸಂಗತಿಯೊಂದನ್ನು ಬಯಲು ಮಾಡಿದ್ದಾರೆ. ರಾಂಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಧೋನಿ ತಾನು ಏಕದಿನ ಕ್ರಿಕೆಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರ ನಿಜ ಕಾರಣ ಬಯಲು ಮಾಡಿದ್ದಾರೆ.2019 ರ ವಿಶ್ವಕಪ್ ಗೆ ವಿರಾಟ್ ಕೊಹ್ಲಿ ನಾಯಕರಾಗಿ ತಯಾರಾಗಲು ಸಮಯ ಬೇಕು. ಅವರಿಗೆ ಸಾಕಷ್ಟು ಸಮಯ ಒದಗಿಸಲು ನಾನು