ಚೆನ್ನೈ: ಮ್ಯಾಚ್ ಫಿಕ್ಸಿಂಗ್ ಎನ್ನುವುದು ಕೊಲೆಗಿಂತಲೂ ದೊಡ್ಡ ಅಪರಾಧ ಎಂದು ಕ್ರಿಕೆಟಿಗ ಧೋನಿ ತಮ್ಮ ಜೀವನಚರಿತ್ರೆ ರೋರ್ ಆಫ್ ದಿ ಲಯನ್ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದ್ದಾರೆ.ಹಾಟ್ ಸ್ಟಾರ್ ಆಪ್ ನಲ್ಲಿ ಪ್ರಸಾರವಾಗುತ್ತಿರುವ ವೆಬ್ ಸೀರೀಸ್ ನ ಟ್ರೈಲರ್ ನಲ್ಲಿ ಧೋನಿ ತಮ್ಮ ಜೀವನದ ಕತೆಯನ್ನು ಹೇಳುತ್ತಿದ್ದಾರೆ. ಈ ವೇಳೆ ಮ್ಯಾಚ್ ಫಿಕ್ಸಿಂಗ್ ಬಗ್ಗೆ ಅವರು ಹೇಳಿಕೊಂಡಿದ್ದಾರೆ.ಚೆನ್ನೈ ಸೂಪರ್ ಕಿಂಗ್ಸ್ ತಂಡ ಮ್ಯಾಚ್ ಫಿಕ್ಸಿಂಗ್ ಅಪರಾಧದಲ್ಲಿ 2 ವರ್ಷ ನಿಷೇಧಕ್ಕೊಳಗಾಗಿತ್ತು. ಈ ವೇಳೆ