ಜೈಪುರ: ಭಾರತೀಯ ಸೇನೆಯಲ್ಲಿ ಕರ್ತವ್ಯ ಮುಗಿಸಿದ ಮೇಲೆ ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಕೆಲವು ಕಾಲ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.ಇದರ ನಡುವೆ ಧೋನಿ ತಮ್ಮ ಹೇರ್ ಸ್ಟೈಲ್ ಬದಲಾಯಿಸಿಕೊಂಡ ಸುದ್ದಿ ಬಂದಿತ್ತು. ಆದರೆ ಎಲ್ಲೂ ತಮ್ಮ ಹೊಸ ಲುಕ್ ಬಿಟ್ಟುಕೊಟ್ಟಿರಲಿಲ್ಲ. ಈಗ ಧೋನಿ ಜೈಪುರ ಏರ್ ಪೋರ್ಟ್ ನಲ್ಲಿ ಹೊಸ ಲುಕ್ ನೊಂದಿಗೆ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ.ಸದ್ಯಕ್ಕೆ ಕ್ರಿಕೆಟ್ ನಿಂದ ಬಿಡುವು ಪಡೆದಿರುವ ಧೋನಿ ತಲೆಗೆ ರುಮಾಲು ಕಟ್ಟಿಕೊಂಡು ಕಮಾಂಡೋ ಲುಕ್