ಭಾನುವಾರ ಇಂಗ್ಲೆಂಡ್ ಮತ್ತು ಭಾರತದ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಇಂತಹದ್ದೊಂದು ಘಟನೆ ನಡೆದಿತ್ತು. ಪಂದ್ಯ ನಡೆಯುತ್ತಿರುವಾಗ ಧೋನಿ ಅರ್ಧಕ್ಕೇ ಆಟ ನಿಲ್ಲಿಸಿದ್ದರು. ಯಾಕೆ?