ಮುಂಬೈ: ಟೀಂ ಇಂಡಿಯಾದಿಂದ ಬಿಡುವು ಪಡೆದಿರುವ ಹಿರಿಯ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ ಈ ಮೊದಲು ಸೇನೆಯಲ್ಲಿ ಕೆಲವು ಕಾಲ ಸೇವೆ ಸಲ್ಲಿಸಿ ಸದುಪಯೋಗಪಡಿಸಿಕೊಂಡರು. ಈಗ ಇನ್ನಷ್ಟು ರಜೆ ವಿಸ್ತರಿಸಿರುವ ಧೋನಿ ಬಾಲಿವುಡ್ ಗೆ ಕಾಲಿಡುತ್ತಿದ್ದಾರಾ?!ಹಾಗೊಂದು ಸುದ್ದಿ ಹರಿದಾಡುತ್ತಿದೆ. ಧೋನಿ ಶೀಘ್ರದಲ್ಲೇ ಬಾಲಿವುಡ್ ಗೆ ಎಂಟ್ರಿ ಕೊಟ್ಟು, ನಟನೆಯಲ್ಲೂ ಅದೃಷ್ಟಪರೀಕ್ಷೆ ಮಾಡಲಿದ್ದಾರೆ ಎನ್ನಲಾಗಿದೆ. ಸಂಜಯ್ ದತ್ ಅಭಿನಯದ ಡಾಗ್ ಹೌಸ್ ಸಿನಿಮಾದಲ್ಲಿ ಧೋನಿ ಅಭಿನಯಿಸಬಹುದು ಎಂಬ ಸುದ್ದಿ ಓಡಾಡುತ್ತಿದೆ.ಈ