ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಸೀಮಿತ ಓವರ್ ಗಳ ಪಂದ್ಯಗಳಿಂದ ವಿಶ್ರಾಂತಿ ಪಡೆದಿದ್ದ ಧೋನಿ ಇದೀಗ ದ.ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಧೋನಿ ಹೊರಗುಳಿಯುವ ಸಾಧ್ಯತೆಯಿದೆ.ಸೆಪ್ಟೆಂಬರ್ 15 ರಿಂದ ದ.ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಯಿಂದ ಧೋನಿ ಹೊರಗುಳಿದು ಮತ್ತೆ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಅವಕಾಶ ನೀಡುವ ಸಾಧ್ಯತೆಯಿದೆ.ಸೆಪ್ಟೆಂಬರ್ 15 ರಿಂದ ಮೂರು ಪಂದ್ಯಗಳ ಸರಣಿ ನಡೆಯಲಿದ್ದು, ಧರ್ಮಶಾಲಾ, ಮೊಹಾಲಿ ಮತ್ತು ಬೆಂಗಳೂರಿನ