ಬರ್ಮಿಂಗ್ ಹ್ಯಾಮ್: ಟೀಂ ಇಂಡಿಯಾ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಪತ್ನಿ, ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್ ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.