ಮುಂಬೈ : ಟೀಂ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಅವರು ಪಂಜಾಬ್ ಕ್ರಿಕೆಟ್ ಸಂಸ್ಥೆ (ಪಿಸಿಎ) ಮೈದಾನದ ಸಿಬ್ಬಂದಿಯೊಬ್ಬರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ತಮ್ಮ ಮನೆಗೆ ಭೋಜನಕ್ಕೆ ಆಹ್ವಾನಿಸಿದ್ದಾರೆ. ತಮ್ಮ ಕ್ರಿಕೆಟ್ ಜೀವನದ ಯಶಸ್ವಿಗೆ ಪಿಸಿಎ ಮೈದಾನದ ಸಿಬ್ಬಂದಿಗಳೂ ಕಾರಣವೆಂದು ಅರಿತಿರುವ ಇವರು ಮೊಹಾಲಿಯಲ್ಲಿರುವ ಪಂಜಾಬ್ ಕ್ರಿಕೆಟ್ ಸಂಸ್ಥೆ (ಪಿಸಿಎ) ಮೈದಾನದ ಸಿಬ್ಬಂದಿ ಗ್ರೌಂಡ್ಸ್ ಮನ್ ಮುಲಾಯಂ ಸಿಂಗ್ ಅವರಿಗೆ ತಮ್ಮ ಮನೆಯಲ್ಲಿ ಭೋಜನದ ವ್ಯವಸ್ಥೆ ಮಾಡಿದ್ದಾರೆ. ಇದರ