ಬೆಂಗಳೂರಿನಲ್ಲಿ ಟಿ20 ಪಂದ್ಯ ಆರಂಭಕ್ಕೆ ಮೊದಲು ಟೀಂ ಇಂಡಿಯಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಕ್ಯಾಪ್ಟನ್ ಕೂಲ್ ಧೋನಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದ್ದರು. ಇದರ ಹಿಂದೆ ದೊಡ್ಡ ಮರ್ಮವಿತ್ತೇ?