ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದ ಬ್ಯಾಟ್ಸ್ ಮನ್ ಗಳ ಬಗ್ಗೆ ಹೊಗಳಿಕೆಯ ಮಹಾಪೂರವೇ ಹರಿದು ಬರುತ್ತಿದೆ. ಆದರೆ ಆರಂಭಿಕರು ಮಾತ್ರ ಪ್ರತೀ ಪಂದ್ಯದಲ್ಲಿ ಕೈ ಕೊಟ್ಟಿದ್ದಾರೆ. ಆದರೂ ನಾಯಕ ವಿರಾಟ್ ಕೊಹ್ಲಿ ಮಾತ್ರ ಇವರ ಪರವಾಗಿ ಮಾತನಾಡಿದ್ದಾರೆ.